ಕರ್ತವ್ಯಕ್ಕೆ ಹಾಜರಾಗುವ ಸಾರಿಗೆ ಸಿಬ್ಬಂದಿಗೆ ರಕ್ಷಣೆ: ಸಚಿವ ಬೊಮ್ಮಾಯಿ
ಹುಮ್ನಾಬಾದ: ಸ್ವಯಂ ಪ್ರೇರಣೆಯಿಂದ ಕರ್ತವ್ಯಕ್ಕೆ ಹಾಜರಾಗುವ ಸಾರಿಗೆ ಸಿಬ್ಬಂದಿಗೆ ಸೂಕ್ತ ರಕ್ಷಣೆ ನೀಡುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಾಯಿ ತಿಳಿಸಿದರು ಕೋಟ್ ಮುಷ್ಕರನಿರತ ಸಾರಿಗೆ ನೌಕರರಿಗೆ ಮಾನವೀಯತೆಯಿಂದ ಕಳಕಳಿಯ ಮನವಿ ಮಾಡುತ್ತೇನೆ. ಕೆಲಸಕ್ಕೆ ಹಾಜರಾಗಿ. ಜನಸಾಮಾನ್ಯರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ. -ಬಸವರಾಜ್ ಬೊಮ್ಮಾಯಿ, ಗೃಹ ಕಾನೂನು ಮತ್ತು ಸಂಸದೀಯ … Continued