ಬಾಂಡಿ ಬೀಚ್‌ನಲ್ಲಿ ಭೀಕರ ಗುಂಡಿನ ದಾಳಿ; ಸಾವಿನ ಸಂಖ್ಯೆ 15ಕ್ಕೆ ಏರಿಕೆ : ಪಾಕಿಸ್ತಾನಿ ತಂದೆ-ಮಗನಿಂದ ಕೃತ್ಯ
ಸಿಡ್ನಿ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದ ಸಿಡ್ನಿಯ ಪ್ರಖ್ಯಾತ ಬಾಂಡಿ ಬೀಚ್‌ನಲ್ಲಿ ಭಾನುವಾರ (ಡಿಸೆಂಬರ್ 14) ನಡೆದ ಯಹೂದಿ ಹಬ್ಬದ ಆಚರಣೆಗೆ ಸೇರಿದ್ದ ಜನರ ಮೇಲೆ ನಡೆದ ಭೀಕರ ಗುಂಡಿನ ದಾಳಿಯ ಹಿಂದೆ ತಂದೆ ಮತ್ತು ಮಗ ಭಾಗಿಯಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಕಟ್ಟುನಿಟ್ಟಾದ ಗನ್ ನಿಯಂತ್ರಣ ಕಾನೂನುಗಳನ್ನು ಹೊಂದಿರುವ ಆಸ್ಟ್ರೇಲಿಯಾದಲ್ಲಿ ಕಳೆದ ಮೂರು ದಶಕಗಳಲ್ಲಿ … Continued