ಪೋಕ್ಸೋ ಅಡಿ ಮುರುಘಾ ಶರಣರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ
ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಚಿತ್ರದುರ್ಗ ಪೊಲೀಸರು ಚಾರ್ಜ್ ಶೀಟ್ ಅನ್ನು ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಮುರುಘಾ ಶರಣರು, ಹಾಸ್ಟೆಲ್‌ನ ವಾರ್ಡನ್ ಮತ್ತು ಮತ್ತೊಬ್ಬ ಸಹಚರನ ವಿರುದ್ಧ ಪೊಲೀಸರು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಮುಂದೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. … Continued