ಗ್ರಾಮೀಣ ಭಾಗದ ಎಲ್‌ಪಿಜಿ ಸಿಲಿಂಡರ್ ರೀಫಿಲ್ ಬುಕಿಂಗ್ ಅವಧಿ ಕಡಿಮೆ ಮಾಡಿದ ಕೇಂದ್ರ
ನವದೆಹಲಿ: ಎಲ್‌ಪಿಜಿ (LPG) ಗ್ರಾಹಕರಿಗೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಗ್ಯಾಸ್ ಸಿಲಿಂಡರ್ ಮರುಬುಕ್ಕಿಂಗ್ ಅವಧಿಯನ್ನು 45 ದಿನಗಳಿಂದ 25 ದಿನಗಳಿಗೆ ಇಳಿಸಿದೆ. ಕೇಂದ್ರ ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಪ್ರವಾಸೋದ್ಯಮ ಖಾತೆಯ ರಾಜ್ಯ ಸಚಿವ ಸುರೇಶ ಗೋಪಿ ಸೋಮವಾರ ಈ ವಿಷಯವನ್ನು ಪ್ರಕಟಿಸಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಉಂಟಾದ ಸಂಘರ್ಷದ ಪರಿಣಾಮ ಎಲ್‌ಪಿಜಿ … Continued