ಬಾಟಲಿ, ಕ್ಯಾನ್‌ಗಳಲ್ಲಿ ಪೆಟ್ರೋಲ್-ಡೀಸೆಲ್ ಮಾರಾಟ ನಿಷೇಧ
ಬೆಂಗಳೂರು : ಕರ್ನಾಟಕ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟ ಮತ್ತು ವಿತರಣೆಗೆ ಸಂಬಂಧಿಸಿದಂತೆ ಪೆಟ್ರೋಲ್ ಬಂಕ್‌ಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಿದೆ. ಗ್ರಾಹಕರ ಹಿತದೃಷ್ಟಿಯಿಂದ ಹಾಗೂ ಸುರಕ್ಷತೆಯ ಕಾರಣಗಳಿಗಾಗಿ ನಿಯಂತ್ರಿತ ಇಂಧನ ವಿತರಣಾ ಪದ್ಧತಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಇಲಾಖೆ ಎಲ್ಲಾ ಇಂಧನ ಕೇಂದ್ರಗಳಿಗೆ ನಿರ್ದೇಶನ ನೀಡಿದೆ ಮಾರ್ಗಸೂಚಿಯ ಪ್ರಕಾರ, … Continued