ಭಾರತಕ್ಕೆ ಮತ್ತೊಂದು ಪದಕ: ಬಾಕ್ಸಿಂಗ್ನಲ್ಲಿ ಲವ್ಲೀನಾಗೆ ಕಂಚು
ಟೋಕಿಯೋ : ಟೋಕಿಯೋ ಒಲಿಂಪಿಕ್ಸ್ನಲ್ಲಿ ಇಂದು (ಬುಧವಾರ) ನಡೆದ ಮಹಿಳೆಯರ ಬಾಕ್ಸಿಂಗ್ ವೆಲ್ಟರ್ವೇಯ್ಟ್ ಕ್ಯಾಟಗರಿ ಸೆಮಿಫೈನಲ್ಸ್ ಪಂದ್ಯದಲ್ಲಿ ಭಾರತದ ಲವ್ಲೀನಾ ಬೊರ್ಗೊಹೈನ್ ಪರಾಜಯ ಅನುಭವಿಸಿದರೂ, ಭಾರತಕ್ಕೆ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಬಾಕ್ಸಿಂಗ್ ಕ್ಷೇತ್ರದಲ್ಲಿ ಭಾರತಕ್ಕೆ ಲಭಿಸಿರುವ ಈವರೆಗಿನ ಮೂರನೇ ಪದಕವಾಗಿದ್ದು, ಈ ಬಾರಿಯ ಒಲಿಂಪಿಕ್ಸ್ನಲ್ಲಿ ಒಟ್ಟಾರೆಯಾಗಿ ಲಭಿಸಿರುವ ಮೂರನೇ ಪದಕ ಕೂಡ ಆಗಿದೆ. … Continued