ಗರ್ಭಿಣಿ ಸಹೋದರಿಯ ತಲೆ ಕಡಿದ ನಂತರ ರುಂಡದೊಂದಿಗೆ ಸೆಲ್ಫಿ ಕ್ಲಿಕ್ಕಿಸಿದ ಸಹೋದರ..!

ಔರಂಗಬಾದ್: ತನ್ನ ಕುಟುಂಬದ ಒಪ್ಪಿಗೆಯಿಲ್ಲದೆ ಮದುವೆಯಾದ ಕಾರಣಕ್ಕೆ 19 ವರ್ಷದ ಗರ್ಭಿಣಿಯನ್ನು ಭಾನುವಾರ ತಾಯಿಯ ಜೊತೆ ಸೇರಿಕೊಂಡು ಆಕೆಯ ಸಹೋದರ ಶಿರಚ್ಛೇದ ಮಾಡಿದ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ ವರದಿಯಾಗಿದೆ. 38 ವರ್ಷದ ತಾಯಿ ಮತ್ತು 18 ವರ್ಷದ ಸಹೋದರ ಗರ್ಭಿಣಿಯ ಶಿರಚ್ಛೇದ ಮಾಡಿದ ತಲೆಯನ್ನು ಹಿಡಿದುಕೊಂಡು ಹೋಗಿ ನೆರೆಹೊರೆಯವರ ಮುಂದೆ ಪ್ರದರ್ಶಿಸಿದರು ಎಂದು ವರದಿಯಾಗಿದೆ. … Continued