ಬಾಗಲಕೋಟೆ | ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು
ಬಾಗಲಕೋಟೆ: ಯುಗಾದಿ ಹಬ್ಬದ ದಿನ ಜಿಲ್ಲೆಯಲ್ಲಿ ದುರಂತವೊಂದು ಸಂಭವಿಸಿದೆ. ಕೃಷ್ಣಾ ನದಿಯಲ್ಲಿ ಮುಳುಗಿ ಮೂವರು ಬಾಲಕರು ನೀರು ಪಾಲಾದ ಘಟನೆ ಬಾಗಲಕೋಟೆ ತಾಲೂಕಿನ ಸೀತಿಮನಿ ಗ್ರಾಮದ ಬಳಿ ನಡೆದಿದೆ ಎಂದು ವರದಿಯಾಗಿದೆ. ಕೃಷ್ಣಾ ನದಿಯಲ್ಲಿ ಈಜಲು ಹೋಗಿದ್ದ ವೇಳೆ ಬಾಲಕರು ನೀರುಪಾಲಾಗಿದ್ದಾರೆ. ಬಾಲಕರನ್ನು ಸೋಮಶೇಖರ ದೇವರಮನಿ (17), ಪರನಗೌಡ ಬೀಳಗಿ (15) ಹಾಗೂ ಮಲ್ಲಪ್ಪ ಬಗಲಿ … Continued