ವಿಡಿಯೊ | ನೀಟ್ ಜಟಾಪಟಿ : ಬಿಜೆಪಿಯಿಂದ ಕೆಪಿಸಿಸಿ ಕಚೇರಿ ಮುತ್ತಿಗೆ ಯತ್ನ; ಬಿಜೆಪಿ ಶಾಸಕ ಬಿಪಿ ಹರೀಶ ಮೇಲೆ ಮೊಟ್ಟೆ ಎಸೆತ

ಬೆಂಗಳೂರು: ನೀಟ್‌ (NEET) ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್‌ ರಾಜ್ಯದ ಪ್ರಮುಖ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿ ಕೆಪಿಸಿಸಿ (KPCC) ಕಚೇರಿಯತ್ತ ಮೆರವಣಿಗೆ ನಡೆಸಿದ ಕರ್ನಾಟಕದ ಬಿಜೆಪಿ ನಾಯಕರನ್ನು ಬುಧವಾರ ಪೊಲೀಸರು ವಶಕ್ಕೆ ಪಡೆದರು. ಬೆಂಗಳೂರಿನ ಕಂಟೋನ್ಮೆಂಟ್ ಹಾಗೂ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ರಾಜ್ಯ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರ ಪ್ರತಿಭಟನೆ ವೇಳೆ … Continued