ಗ್ರಾಮ ಒನ್ ಕೇಂದ್ರಗಳಲ್ಲಿ ಬಿಪಿಎಲ್-ಎಪಿಎಲ್ ಕಾರ್ಡ್ಗಳ ವಿತರಣೆ: ಸಿಎಂ ಬೊಮ್ಮಾಯಿ ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಸುಮಾರು 4 ಲಕ್ಷ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ಗಳಿಗೆ ಮಂಜೂರಾತಿ ನೀಡಲಾಗಿದ್ದು, ಇವುಗಳನ್ನು ಗ್ರಾಮ ಒನ್ ಕೇಂದ್ರಗಳ ಮೂಲಕ ವಿತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗ್ರಾಮ ಒನ್ ಯೋಜನೆಯ ಪ್ರಗತಿ ಕುರಿತು ಶನಿವಾರ ಜಿಲ್ಲಾಡಳಿತ ಹಾಗೂ ಗ್ರಾಮ ಒನ್ ಕಂಪ್ಯೂಟರ್ ಆಪರೇಟರುಗಳೊಂದಿಗೆ ನಡೆದ ವಿಡಿಯೊ ಸಂವಾದದಲ್ಲಿ ಮಾತನಾಡಿ ಅವರು, … Continued