ಅನರ್ಹರ ಬಿಪಿಎಲ್ ಕಾರ್ಡ್ ರದ್ದು ಮಾಡಿ ; ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು : ಅನರ್ಹ ಬಿಪಿಎಲ್ ಪಡಿತರ ಚೀಟಿದಾರರನ್ನು ಗುರುತಿಸಿ ಅಂತಹ ಕಾರ್ಡ್‌ಗಳನ್ನು ಹಂತ ಹಂತವಾಗಿ ರದ್ದು ಮಾಡಿ. ಆದರೆ, ಈ ವೇಳೆ ಯಾವುದೇ ಅರ್ಹರ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ … Continued