ಬಿಪಿಎಲ್ ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ : ಸಚಿವ ಕೆ.ಎಚ್.ಮುನಿಯಪ್ಪ ಮಾಹಿತಿ
ಬೆಳಗಾವಿ: ರಾಜ್ಯ ಸರ್ಕಾರ ಬಿ.ಪಿ.ಎಲ್.ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಂಟ್ವಾಳ ಶಾಸಕ ರಾಜೇಶ ನಾಯಕ್ ಹಾಗೂ ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ.ಸಿ.ಎನ್ ಅವರ ಚುಕ್ಕೆ ಗುರುತಿನ … Continued