ಬಿಪಿಎಲ್ ಕಾರ್ಡ್ ಆದಾಯದ ಮಿತಿ 3 ಲಕ್ಷ ರೂ.ಗಳಿಗೆ ಹೆಚ್ಚಿಸಲು ಕ್ರಮ ; ಸಚಿವ ಮುನಿಯಪ್ಪ
ಬೆಂಗಳೂರು: ಬಿಪಿಎಲ್ (BPL) ಕಾರ್ಡ್ ಪಡೆಯಲು ವಾರ್ಷಿಕ ಆದಾಯದ ಮಿತಿಯನ್ನು 3 ಲಕ್ಷ ರೂಗಳಿಗೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳ ಅನುಷ್ಠನಾ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ ಅವರ ನೇತೃತ್ವದಲ್ಲಿ ಭಾನುವಾರ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಪಿಎಲ್ … Continued