ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಸೂರ್ಯಕಾಂತ ನೇಮಕ

ನವದೆಹಲಿ: ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳಾದ ಸೂರ್ಯಕಾಂತ ಅವರನ್ನು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿ (CJI) ಆಗಿ ನೇಮಕ ಮಾಡಲು ಕೇಂದ್ರ ಸರ್ಕಾರವು ಗುರುವಾರ ಒಪ್ಪಿಗೆ ನೀಡಿದೆ. ಅವರು ನವೆಂಬರ್ 24 ರಿಂದ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ. ಕೇಂದ್ರ ಕಾನೂನು ಸಚಿವರಾದ ಅರ್ಜುನರಾಮ ಮೇಘವಾಲ್ ಅವರು ‘ಎಕ್ಸ್’ (X) ಸಾಮಾಜಿಕ ಜಾಲತಾಣದ ಮೂಲಕ ಈ ವಿಷಯವನ್ನು ಪ್ರಕಟಿಸಿದ್ದಾರೆ. … Continued