ಸಿಎಂ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಬಿ.ಆರ್.ಪಾಟೀಲಗೆ ಈಗ ಮತ್ತೊಂದು ಹುದ್ದೆ, ಸಂಪುಟ ದರ್ಜೆ ಸ್ಥಾನಮಾನ
ಬೆಂಗಳೂರು : ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಆಪ್ತ ಹಾಗೂ ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ (B.R.Patil) ಅವರಿಗೆ ಈಗ ಮತ್ತೊಂದು ಹುದ್ದೆ ನೀಡಲಾಗಿದೆ. ಈಗ ಅವರನ್ನು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ಬಿ.ಆರ್.ಪಾಟೀಲ್ ಸಂಪುಟ … Continued