ಭಾರತದ ರಕ್ಷಣಾ ವಲಯಕ್ಕೆ ದೊಡ್ಡ ಬಲ ; ಬ್ರಹ್ಮೋಸ್, ಅಸ್ತ್ರ ಕ್ಷಿಪಣಿಗಳ ಪೂರೈಕೆಗೆ ಭಾರತ–ಇಂಡೋನೇಷ್ಯಾ ಒಪ್ಪಂದ

ನವದೆಹಲಿ/ಜಕಾರ್ತಾ : ಭಾರತ ಮತ್ತು ಇಂಡೋನೇಷ್ಯಾ ನಡುವಿನ ರಕ್ಷಣಾ ಸಹಕಾರಕ್ಕೆ ಮಹತ್ವದ ಬಲ ದೊರೆತಿದ್ದು, ಇಂಡೋನೇಷ್ಯಾ ಸೇನೆಗೆ ಭಾರತದ ಅತ್ಯಾಧುನಿಕ ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿಗಳ ಪೂರೈಕೆ ಒಪ್ಪಂದಕ್ಕೆ ಮಂಗಳವಾರ ಸಹಿ ಹಾಕಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಇಂಡೋನೇಷ್ಯಾ ಭೇಟಿಯ ವೇಳೆ ಈ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಮೂರು ರಾಷ್ಟ್ರಗಳ ಪ್ರವಾಸದ ಮೊದಲ … Continued

ಭಾರತದ ಆಸಿಯಾನ್ ರಕ್ಷಣಾ ನೀತಿ: ವಿಯೆಟ್ನಾಂ ಜೊತೆ ಬ್ರಹ್ಮೋಸ್ ಕ್ಷಿಪಣಿ ಮಾರಾಟ ಒಪ್ಪಂದ; ಇಂಡೋನೇಷ್ಯಾ ಜೊತೆ ಅಂತಿಮ ಹಂತದಲ್ಲಿ

ನವದೆಹಲಿ: ರಕ್ಷಣಾ ಉತ್ಪಾದನೆ ಮತ್ತು ರಫ್ತು ವಲಯದಲ್ಲಿ ಸ್ವಾವಲಂಬನೆ ಸಾಧಿಸುತ್ತಿರುವ ಭಾರತ, ಆಗ್ನೇಯ ಏಷ್ಯಾ ರಾಷ್ಟ್ರಗಳ ಜೊತೆ ತನ್ನ ರಕ್ಷಣಾ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಿದೆ. ವಿಯೆಟ್ನಾಂ ದೇಶಕ್ಕೆ ಭಾರತದ ಹೆಮ್ಮೆಯ ‘ಬ್ರಹ್ಮೋಸ್’ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿಗಳನ್ನು ಪೂರೈಸುವ ಬೃಹತ್ ಒಪ್ಪಂದಕ್ಕೆ ಉಭಯ ದೇಶಗಳು ಅಧಿಕೃತವಾಗಿ ಸಹಿ ಹಾಕಿವೆ. ಇದೇ ವೇಳೆ ಇಂಡೋನೇಷ್ಯಾ ಜೊತೆಗಿನ ಕ್ಷಿಪಣಿ ಖರೀದಿ … Continued

ಭಾರತದ ಬ್ರಹ್ಮೋಸ್ ಕ್ಷಿಪಣಿ ಖರೀದಿಗೆ ಮುಂದಾದ ಇಂಡೋನೇಷ್ಯಾ

ನವದೆಹಲಿ: ಭಾರತ ಮತ್ತು ಇಂಡೋನೇಷ್ಯಾ ನಡುವೆ ‘ಬ್ರಹ್ಮೋಸ್’ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಗಳ ರಫ್ತಿಗೆ ಸಂಬಂಧಿಸಿದ ಮಾತುಕತೆಗಳು ಅಂತಿಮ ಹಂತಕ್ಕೆ ತಲುಪಿವೆ. ಈ ಮಹತ್ವದ ಒಪ್ಪಂದಕ್ಕೆ 2026-27ರ ಆರ್ಥಿಕ ವರ್ಷದ ಆರಂಭದಲ್ಲಿ ಸಹಿ ಬೀಳುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ. ಸುಮಾರು £340 ಮಿಲಿಯನ್ (ಅಂದಾಜು ₹3,800 ಕೋಟಿಗೂ ಅಧಿಕ) ಮೌಲ್ಯದ ಈ ಒಪ್ಪಂದದ ಅಡಿಯಲ್ಲಿ, ಭಾರತ … Continued

ವೀಡಿಯೊ…| “ನಮಗೆ ಪ್ರತಿಕ್ರಿಯಿಸಲು 30-45 ಸೆಕೆಂಡುಗಳು ಮಾತ್ರ ಸಮಯ ಇತ್ತು”: ಭಾರತದ ಬ್ರಹ್ಮೋಸ್ ಕ್ಷಿಪಣಿ ದಾಳಿ ಬಗ್ಗೆ ಪಾಕ್ ಪ್ರಧಾನಿ ಸಲಹೆಗಾರ

ನವದೆಹಲಿ: ಆಪರೇಶನ್‌ ಸಿಂಧೂರ ಕಾರ್ಯಾಚರಣೆಯ ಸಮಯದಲ್ಲಿ ಭಾರತ ಹಾರಿಸಿದ ಬ್ರಹ್ಮೋಸ್ ಕ್ರೂಸ್ ಕ್ಷಿಪಣಿಯಲ್ಲಿ ಪರಮಾಣು ಸಿಡಿತಲೆ ಇರಬಹುದೇ ಎಂದು ನಿರ್ಧರಿಸಲು ತಮ್ಮ ದೇಶದ ಸೇನೆಗೆ ಕೇವಲ 30 ರಿಂದ 45 ಸೆಕೆಂಡುಗಳ ಸಮಯ ಮಾತ್ರ ಇತ್ತು ಎಂದು ಪಾಕಿಸ್ತಾನದ ಉನ್ನತ ರಾಜಕಾರಣಿಯೊಬ್ಬರು ಒಪ್ಪಿಕೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕಿಸ್ತಾನದ ಜೊತೆ ಸಂಬಂಧ ಹೊಂದಿರುವ ಭಯೋತ್ಪಾದಕರು … Continued

ಆಪರೇಶನ್‌ ಸಿಂಧೂರ ಸೇನಾ ಕಾರ್ಯಾಚರಣೆ ನಂತರ ಬ್ರಹ್ಮೋಸ್ ಕ್ಷಿಪಣಿಗೆ ಬಂತು ಭಾರೀ ಬೇಡಿಕೆ ; ಖರೀದಿಸಲು 17 ದೇಶಗಳು ಕ್ಯೂನಲ್ಲಿ…!

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶವನ್ನು ತಲುಪಿಸಲು   ಆಪರೇಷನ್ ಸಿಂಧೂರ ಸೈನ್ಯ ಕಾರ್ಯಾಚರಣೆ ನಡೆಸಲಾಗಿದ್ದು, ಇದರಲ್ಲಿ ಸೂಪರ್‌ಸಾನಿಕ್‌ ಬ್ರಹ್ಮೋಸ್ ಕ್ರೂಸ್ ಕ್ಷಿಪಣಿ ಪ್ರಮುಖ ಪಾತ್ರ ವಹಿಸಿತು. ಇದರ ಯಶಸ್ವಿ ಬಳಕೆಯು ಭಾರತದ ನಿಖರ-ದಾಳಿ ಸಾಮರ್ಥ್ಯಗಳನ್ನು ಎತ್ತಿ ತೋರಿಸಿತು ಮತ್ತು ಪಾಕಿಸ್ತಾನ ಮತ್ತು ಅದರಲ್ಲಿ ಒಳಗೊಂಡಿರುವ ಭಯೋತ್ಪಾದಕ ಜಾಲಗಳಿಗೆ ಬಲವಾದ ಪೆಟ್ಟುಕೊಟ್ಟಿತು. ಈಗ … Continued

ಆಪರೇಷನ್ ಸಿಂಧೂರ : ಬ್ರಹ್ಮೋಸ್ ಕ್ಷಿಪಣಿ ಬಳಸಿ ಪಾಕಿಸ್ತಾನದ 11 ವಾಯುನೆಲೆಗಳನ್ನು ನಾಶಮಾಡಿದ ಭಾರತ; ಪಟ್ಟಿ ಇಲ್ಲಿದೆ…

ನವದೆಹಲಿ: ಪಾಕಿಸ್ತಾನದ ವಾಯುನೆಲೆಗಳನ್ನು ಹೊಡೆದುರುಳಿಸಲು ಮತ್ತು ನಾಶಮಾಡಲು ಭಾರತ ಬ್ರಹ್ಮೋಸ್ ಕ್ಷಿಪಣಿಗಳನ್ನು ಬಳಸಿತು. ಪಾಕಿಸ್ತಾನದ ಕನಿಷ್ಠ 11 ವಾಯುನೆಲೆಗಳ ಮೇಲೆ ಭಾರತೀಯ ಪಡೆಗಳು ದಾಳಿ ನಡೆಸಿವೆ. ಪಶ್ಚಿಮ ಗಡಿ ಮತ್ತು ನಿಯಂತ್ರಣ ರೇಖೆ (LoC) ಉದ್ದಕ್ಕೂ ಪಾಕಿಸ್ತಾನದ ಆಕ್ರಮಣಕಾರಿ ಕ್ರಮಗಳಿಗೆ ನಿರ್ಣಾಯಕ ಪ್ರತಿಕ್ರಿಯೆಯಾಗಿ, ಭಾರತೀಯ ಸಶಸ್ತ್ರ ಪಡೆಗಳು ಶನಿವಾರ (ಮೇ 10) ಪಾಕಿಸ್ತಾನದ ತಾಂತ್ರಿಕ ಸೌಲಭ್ಯಗಳು, … Continued