ಹಿರಿಯ ನಟಿ ಹೇಮಾ ಚೌಧರಿ ಆರೋಗ್ಯಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು
ಬೆಂಗಳೂರು: ಹಿರಿಯ ನಟಿ ಹೇಮಾ ಚೌಧರಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಎರಡು ದಿನಗಳ ಹಿಂದೆ ಹೇಮಾ ಚೌಧರಿಗೆ ಬ್ರೇನ್ ಹ್ಯಾಮರೇಜ್ ಆಗಿತ್ತು. ಆಕೆಯ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಸದ್ಯ ತೀವ್ರ ನಿಗಾ ಘಟಕದಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಎಂದು ವರದಿಯಾಗಿದೆ. ಹೇಮಾ ಅವರ ಮಗ ಐರ್ಲೆಂಡ್ನಲ್ಲಿ … Continued