ಇಂಗ್ಲೆಂಡ್ ಟೆಸ್ಟ್ ತಂಡದ ಮುಖ್ಯ ಕೋಚ್ ಹುದ್ದೆ ರೇಸ್‌ನಲ್ಲಿ ರಾಹುಲ್ ದ್ರಾವಿಡ್ ಹೆಸರು; ವರದಿ

ಲಂಡನ್‌: ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಬೋರ್ಡ್(ECB)ನ ಮಹತ್ವದ ಬೆಳವಣಿಗೆಯೊಂದರಲ್ಲಿ ಇಂಗ್ಲೆಂಡ್ ಟೆಸ್ಟ್ ತಂಡದ ಮುಖ್ಯ ಕೋಚ್ ಬ್ರೆಂಡನ್ ಮೆಕಲಂ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ತಮ್ಮ ಹುದ್ದೆಯಿಂದ ಕೆಳಗಿಳಿದಿರುವುದಾಗಿ ಅಧಿಕೃತವಾಗಿ ಪ್ರಕಟಿಸಿದೆ. ದೀರ್ಘ ಮಾದರಿಯ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ತಂಡ ಇತ್ತೀಚಿನ ದಿನಗಳಲ್ಲಿ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಲು ವಿಫಲವಾದ ಹಿನ್ನೆಲೆಯಲ್ಲಿ ಮೆಕಲಂ ಅವರ ಅಧಿಕಾರಾವಧಿ … Continued

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌: ಕ್ರಿಸ್ ಗೇಲ್ ದಾಖಲೆ ಮುರಿದ ರೋಹಿತ್ ಶರ್ಮಾ ; ಅತಿ ಹೆಚ್ಚು ಸಿಕ್ಸರ್‌ ಹೊಡೆದ ಟಾಪ್‌ 10 ಆಟಗಾರರ ಪಟ್ಟಿ

ನವದೆಹಲಿ: ಭಾರತದ ಬ್ಯಾಟರ್ ರೋಹಿತ್ ಶರ್ಮಾ ಬುಧವಾರ ದೆಹಲಿಯಲ್ಲಿ ನಡೆದ ಐಸಿಸಿ ವಿಶ್ವಕಪ್ 2023ರ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಕ್ರಿಸ್ ಗೇಲ್ ಅವರ ಹೆಸರಿನಲ್ಲಿದ್ದ ಅತಿ ಹೆಚ್ಚು ಸಿಕ್ಸರ್‌ ಹೊಡೆದ ದಾಖಲೆಯನ್ನು ಮುರಿದಿದ್ದಾರೆ, ಅತಿ ಹೆಚ್ಚು ಅಂತಾರಾಷ್ಟ್ರೀಯ ಸಿಕ್ಸರ್‌ಗಳ ಹೊಡೆದ ಆಟಗಾರ ಎಂದು ಅವರು ನೂತನ ದಾಖಲೆ ಬರೆದಿದ್ದಾರೆ. ವೆಸ್ಟ್ ಇಂಡೀಸ್‌ನ ಬಿರುಸಿನ ಬ್ಯಾಟರ್‌ ಕ್ರಿಸ್ … Continued