A++ ಗ್ರೇಡ್ ನೀಡಲು ಲಂಚದ ಆರೋಪ : ನ್ಯಾಕ್ ಪರಿಶೀಲನಾ ಸಮಿತಿ ಅಧ್ಯಕ್ಷ, ದಾವಣಗೆರೆ ವಿವಿ ಪ್ರಾಧ್ಯಾಪಕಿ ಸೇರಿ 10 ಮಂದಿ ಬಂಧನ
ನವದೆಹಲಿ : A++ ಮಾನ್ಯತೆ ಪಡೆಯಲು ನ್ಯಾಷನಲ್ ಅಸೆಸ್ಮೆಂಟ್ ಮತ್ತು ಅಕ್ರೆಡಿಟೇಶನ್ ಕೌನ್ಸಿಲ್ (NAAC) ಒಳಗೊಂಡ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ನ್ಯಾಕ್ ಪರಿಶೀಲನಾ ಸಮಿತಿಯ ಅಧ್ಯಕ್ಷರು, ದಾವಣೆಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ, ಜೆಎನ್‌ಯು ಪ್ರಾಧ್ಯಾಪಕ ಸೇರಿದಂತೆ 10 ವ್ಯಕ್ತಿಗಳನ್ನು ಬಂಧಿಸಿದೆ. ಬಂಧಿತ ವ್ಯಕ್ತಿಗಳಲ್ಲಿ ನ್ಯಾಕ್ ಪರಿಶೀಲನಾ ಸಮಿತಿಯ ಅಧ್ಯಕ್ಷರು ಮತ್ತು ಆರು … Continued