ದೆಹಲಿಯ ಬ್ರಿಕ್ಸ್ ಶೃಂಗಸಭೆಯಲ್ಲಿ ಷಿ ಜಿನ್‌ಪಿಂಗ್ ಭಾಗಿ ; 7 ವರ್ಷಗಳ ಬಳಿಕ ಚೀನಾ ಅಧ್ಯಕ್ಷರು ಭಾರತಕ್ಕೆ
ನವದೆಹಲಿ: ಸೆಪ್ಟೆಂಬರ್ 12 ರಿಂದ ನವದೆಹಲಿಯಲ್ಲಿ ನಡೆಯಲಿರುವ ಬ್ರಿಕ್ಸ್ (BRICS) ಶೃಂಗಸಭೆಯಲ್ಲಿ ಭಾಗವಹಿಸಲು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಚೀನಾ ಗುರುವಾರ ದೃಢಪಡಿಸಿದ್ದು, ಅವರ ಭೇಟಿಯ ಕುರಿತಾದ ಹಲವು ದಿನಗಳ ಕುತೂಹಲಕ್ಕೆ ತೆರೆ ಬಿದ್ದಿದೆ. ಇದು ಏಳು ವರ್ಷಗಳ ನಂತರ ಚೀನಾ ಅಧ್ಯಕ್ಷರ ಮೊದಲ ಭಾರತ ಭೇಟಿಯಾಗಿದೆ. “ಭಾರತದ ಪ್ರಧಾನಿ … Continued