6 ಜನರನ್ನು ಮದುವೆಯಾದ ಮಹಿಳೆ ; ನಂತರ ನಗದು-ಚಿನ್ನಾಭರಣಗಳೊಂದಿಗೆ ಪರಾರಿ; 7ನೇ ಮದುವೆಗೆ ಯತ್ನಿಸಿದಾಗ ಸಿಕ್ಕಿಬಿದ್ದ ಗ್ಯಾಂಗ್…!
ನವದೆಹಲಿ : ಒಬ್ಬಂಟಿ ಪುರುಷರನ್ನು ಮದುವೆಯಾಗಿ ನಂತರ ಅವರ ಮನೆಯಿಂದ ಹಣ ಮತ್ತು ಚಿನ್ನಾಭರಣ ಕದಿಯುತ್ತಿದ್ದ ಗ್ಯಾಂಗ್ ಅನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಮತ್ತು ಇಬ್ಬರು ಪುರುಷರನ್ನು ಬಂಧಿಸಲಾಗಿದೆ. ಇಬ್ಬರು ಮಹಿಳೆಯರಲ್ಲಿ, ಪೂನಂ ವಧುವಿನಂತೆ ಪೋಸ್ ಕೊಡುತ್ತಿದ್ದರೆ ಇನ್ನೊಬ್ಬಳು ಸಂಜನಾ ಗುಪ್ತಾ ಎಂಬವಳು ತಾಯಿಯಂತೆ ಪೋಸ್ ನೀಡುತ್ತಿದ್ದಳು. ವಿಮಲೇಶ … Continued