ಗೌಪ್ಯ ಸಮಾರಂಭದಲ್ಲಿ ಪ್ರೇಯಸಿ ಕ್ಯಾರಿ ಸೈಮಂಡ್ಸ್‌ ವಿವಾಹವಾದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್..!

ಲಂಡನ್‌: ಶನಿವಾರ ವೆಸ್ಟ್ಮಿನಿಸ್ಟರ್ ಕ್ಯಾಥೆಡ್ರಲ್‌ನಲ್ಲಿ ನಡೆದ ರಹಸ್ಯ ಸಮಾರಂಭದಲ್ಲಿ ಬ್ರಿಟನ್‌ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ ಪ್ರೇಯಸಿ ಕ್ಯಾರಿ ಸೈಮಂಡ್ಸ್ ಅವರನ್ನು ವಿವಾಹವಾದರು ಎಂದು ಸನ್ ಎಂಡ್ ಮೇಲ್ ಆನ್ ಸಂಡೇ ಪತ್ರಿಕೆಗಳು ವರದಿ ಮಾಡಿವೆ. ಜಾನ್ಸನ್ ಅವರ ಡೌನಿಂಗ್ ಸ್ಟ್ರೀಟ್ ಕಚೇರಿಯ ವಕ್ತಾರರು ವರದಿಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಎರಡೂ ಪತ್ರಿಕೆಗಳು ಮಧ್ಯ ಲಂಡನ್ … Continued