ಕೋವಿಡ್ ಲಾಕ್‌ಡೌನ್ ನಿಯಮ ಉಲ್ಲಂಘನೆ: ಬ್ರಿಟನ್‌ ಪ್ರಧಾನಿ ಬೋರಿಸ್ ಜಾನ್ಸನ್, ಹಣಕಾಸು ಸಚಿವ ರಿಷಿ ಸುನಕ್‌ಗೆ ದಂಡ..!

ಲಂಡನ್‌: ಬ್ರಿಟನ್ನಿನ ಕೋವಿಡ್‌-19 ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ ಔತಣಕೂಟಗಳಿಗೆ ಹಾಜರಾಗಿದ್ದಕ್ಕಾಗಿ ಬ್ರಿಟನ್‌ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ಮತ್ತು ಹಣಕಾಸು ಸಚಿವ ರಿಷಿ ಸುನಕ್ ಅವರಿಗೆ ದಂಡ ವಿಧಿಸಲಾಗುತ್ತದೆ. “ಪಾರ್ಟಿಗೇಟ್” ಎಂದು ಕರೆಯಲ್ಪಡುವ ನಿಯಮಗಳನ್ನು ಉಲ್ಲಂಘಿಸಿರುವ ಸರ್ಕಾರಿ ಅಧಿಕಾರಿಗಳು ನಡೆಸಿದ 12 ಘಟನೆಗಳನ್ನು ಲಂಡನ್ ಮೆಟ್ರೋಪಾಲಿಟನ್ ಪೋಲೀಸ್ ತನಿಖೆ ನಡೆಸುತ್ತಿದೆ. ಲಾಕ್‌ಡೌನ್ ಸಮಯದಲ್ಲಿ ಕೋವಿಡ್ ಕಾನೂನುಗಳನ್ನು … Continued