ಬ್ರಿಟನ್‌ನಲ್ಲಿ ರಾಜಕೀಯ ಬಿಕ್ಕಟ್ಟು : ಪ್ರಧಾನಿ ಹುದ್ದೆಗೆ ಕೀರ್ ಸ್ಟಾರ್ಮರ್ ರಾಜೀನಾಮೆ ಘೋಷಣೆ !

ಲಂಡನ್: ಬ್ರಿಟನ್ ರಾಜಕೀಯದಲ್ಲಿ ಮತ್ತೊಮ್ಮೆ ಭಾರಿ ಸಂಚಲನ ಸೃಷ್ಟಿಯಾಗಿದ್ದು, ಆಡಳಿತಾರೂಢ ಲೇಬರ್ ಪಕ್ಷದ ತೀವ್ರ ಒತ್ತಡಕ್ಕೆ ಮಣಿದಿರುವ ಬ್ರಿಟನ್‌ ಪ್ರಧಾನಿ ಕೀರ್ ಸ್ಟಾರ್ಮರ್ ಸೋಮವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಇದರೊಂದಿಗೆ ಕಳೆದ ಒಂದು ದಶಕದಲ್ಲಿ ಬ್ರಿಟನ್ ತನ್ನ ಏಳನೇ ಪ್ರಧಾನಿಯನ್ನು ಕಾಣಲು ಸಜ್ಜಾಗಿದೆ. ಪ್ರಧಾನಿ ಹುದ್ದೆಯ ಜೊತೆಗೆ ಲೇಬರ್ ಪಕ್ಷದ ನಾಯಕತ್ವಕ್ಕೂ ರಾಜೀನಾಮೆ … Continued

“ಇಲ್ಲಿ ಪ್ರಧಾನಿಯಾಗಿ ಅಲ್ಲ, ಹಿಂದೂವಾಗಿ ಬಂದಿದ್ದೇನೆ”: ಕೇಂಬ್ರಿಡ್ಜಿನಲ್ಲಿ ಮೊರಾರಿ ಬಾಪು ರಾಮಕಥಾದಲ್ಲಿ ಪಾಲ್ಗೊಂಡ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌

ನಾನು ಇಂದು ಇಲ್ಲಿ ಪ್ರಧಾನಿಯಾಗಿ ಬಂದಿಲ್ಲ, ಹಿಂದೂ ಆಗಿ ಬಂದಿದ್ದೇನೆ ಎಂದು ಮಂಗಳವಾರ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಆಯೋಜಿಸಿದ್ದ ಆಧ್ಯಾತ್ಮಿಕ ಪ್ರಚಾರಕ ಮೊರಾರಿ ಬಾಪು ಅವರ ‘ರಾಮ ಕಥಾ’ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಹೇಳಿದ್ದಾರೆ. “ಭಾರತೀಯ ಸ್ವಾತಂತ್ರ್ಯ ದಿನದಂದು ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ಮೊರಾರಿ ಬಾಪು ಅವರ ರಾಮ ಕಥಾದಲ್ಲಿ ಪಾಲ್ಗೊಂಡಿದ್ದ ಅವರು, … Continued