ಹಾಡಹಗಲೇ ಶಹಾಬಾದ್ ನಗರಸಭೆ ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ ಭೀಕರ ಹತ್ಯೆ
ಕಲಬುರಗಿ: ಜಿಲ್ಲೆಯ ಶಹಾಬಾದ್ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡ, ಶಹಾಬಾದ್ ನಗರಸಭೆಯ ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ (42) ಎಂಬವರನ್ನು ಸೋಮವಾರ ಹಾಡಹಗಲೇ ತಲ್ವಾರ್‌ನಿಂದ ಇರಿದು ಹತ್ಯೆ ಮಾಡಲಾಗಿದೆ. ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಕಾರಣ ತಿಳಿದು ಬಂದಿಲ್ಲ. ಚಿತ್ತಾಪುರ ತಾಲೂಕಿನ ಶಹಾಬಾದ್ ರೈಲ್ವೆ ನಿಲ್ದಾಣದ ಬಳಿ ಕುಳಿತಿದ್ದ ಗಿರೀಶ ಅವರನ್ನು ದುಷ್ಕರ್ಮಿಗಳು ತಲ್ವಾರ್‌ನಿಂದ ಹತ್ತಾರು … Continued