ಒಲಿಂಪಿಕ್ಸ್ | ಕಂಚಿನ ಪದಕ ಪಂದ್ಯದ ಮೊದಲು 4.5 ಕೆಜಿ ತೂಕ ಹೆಚ್ಚಾಗಿತ್ತು : ಆದ್ರೆ 10 ತಾಸಿನಲ್ಲಿ 4.6 ಕೆಜಿ ಇಳಿಸಿಕೊಂಡ ಸೆಹ್ರಾವತ್ ; ಅದು ಹೇಗೆ..?

ಪ್ಯಾರಿಸ್‌ : ತೂಕದ ಕಾರಣದಿಂದ ಮಹಿಳಾ ಕುಸ್ತಿಯ ಫೈನಲ್‌ ಪಂದ್ಯದಲ್ಲಿ ತೂಕದ ಕಾರಣದಿಂದ ಅನರ್ಹಗೊಂಡ ವಿನೇಶ್‌ ಫೋಗಟ್‌ ಪ್ರಕರಣದ ಚರ್ಚೆ ನಡೆಯುತ್ತಿರುವಾಗಲೇ ಭಾರತದ ಮತ್ತೊಬ್ಬ ಕುಸ್ತಿಪಟು ಸಹ ಇದೇ ಸವಾಲನ್ನು ಎದುರಿಸಿದ್ದು, ಸತತ ಪ್ರಯತ್ನದ ನಂತರ ಅವರು ಅನರ್ಹತೆ ಭೀತಿಯಿಂದ ಪಾರಾಗಿದ್ದಾರೆ. ಪ್ಯಾರಿಸ್‌ ಒಲಿಂಪಿಕ್ಸ್‌ ನಲ್ಲಿ ಭಾರತದ ಕುಸ್ತಿಪಟು ಅಮನ್ ಸೆಹ್ರಾವತ್ ಪದಕ ಪಡೆಯಲು ಮೊದಲು … Continued

ಪ್ಯಾರಿಸ್ ಒಲಿಂಪಿಕ್ಸ್: ಕುಸ್ತಿಯಲ್ಲಿ ಭಾರತಕ್ಕೆ ಮೊದಲ ಪದಕ ಗೆದ್ದ ಅಮನ್ ಸೆಹ್ರಾವತ್

ಪ್ಯಾರಿಸ್‌ : ಶುಕ್ರವಾರ ನಡೆದ ಪ್ಯಾರಿಸ್ 2024 ಒಲಿಂಪಿಕ್ಸ್‌ನಲ್ಲಿ ಪುರುಷರ 57 ಕೆಜಿ ವಿಭಾಗದ ಕುಸ್ತಿಯಲ್ಲಿ 21 ವರ್ಷದ ಅಮನ್ ಸೆಹ್ರಾವತ್ ಪೋರ್ಟೊ ರಿಕೊದ ಡೇರಿಯನ್ ಟಾಯ್ ಕ್ರೂಜ್ ಅವರನ್ನು 13-5 ರಿಂದ ಸೋಲಿಸಿ ಕಂಚಿನ ಪದಕ ಗೆದ್ದಿದ್ದಾರೆ. ಇದಕ್ಕೂ ಮೊದಲು, ಅಮನ್ ಅವರು 16 ರ ಸುತ್ತಿನಲ್ಲಿ ಉತ್ತರ ಮೆಸಿಡೋನಿಯಾದ ವ್ಲಾಡಿಮಿರ್ ಎಗೊರೊವ್ ವಿರುದ್ಧ … Continued

ಪ್ಯಾರಿಸ್ ಒಲಿಂಪಿಕ್ಸ್ 2024 : ಭಾರತಕ್ಕೆ ಮತ್ತೊಂದು ಪದಕ ಗೆದ್ದ ಪುರುಷರ ಹಾಕಿ ತಂಡ

ಪ್ಯಾರಿಸ್ : ಪ್ಯಾರಿಸ್ ಒಲಿಂಪಿಕ್ಸ್ 2024 ರ ಪುರುಷರ ಹಾಕಿ ಪಂದ್ಯದಲ್ಲಿ ಭಾರತವು ಸ್ಪೇನ್ ಅನ್ನು 2-1 ಗೋಲುಗಳಿಂದ ಸೋಲಿಸುವ ಮೂಲಕ ಕಂಚಿನ ಪದಕಕ್ಕೆ ಭಾಜನವಾಗಿದೆ. ಭಾರತ ತಂಡದ ಹರ್ಮನ್‌ಪ್ರೀತ್ ಸಿಂಗ್ ಎರಡು ಪೆನಾಲ್ಟಿ ಕಾರ್ನರ್‌ಗಳನ್ನು ಗೋಲಾಗಿ ಪರಿವರರ್ತಿಸುವ ಮೂಲಕ ಭಾರತಕ್ಕೆ ಗೆಲುವನ್ನು ತಂದುಕೊಟ್ಟರು.. ಈ ಮೂಲಕ ಭಾರತವು ಒಲಿಂಪಿಕ್ಸ್‌ನಲ್ಲಿ ಸತತವಾಗಿ ಪದಕಗಳನ್ನು ಪಡೆದುಕೊಂಡಿತು. ಮೂರು … Continued

ಪ್ಯಾರಿಸ್ ಒಲಿಂಪಿಕ್ಸ್ 2024 : ಶೂಟಿಂಗ್​ನಲ್ಲಿ ಭಾರತಕ್ಕೆ 2ನೇ ಪದಕ ಗೆದ್ದ ಮನು ಭಾಕರ್-ಸರಬ್ಜೋತ್ ಸಿಂಗ್ ಜೋಡಿ

ಪ್ಯಾರಿಸ್‌ : ಪ್ಯಾರಿಸ್ ಒಲಿಂಪಿಕ್ಸ್ 2024 ರ ದಿನದ 4 ರಂದು ದಕ್ಷಿಣ ಕೊರಿಯಾ ವಿರುದ್ಧ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಶೂಟಿಂಗ್ ಸ್ಪರ್ಧೆಯಲ್ಲಿ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ಕಂಚಿನ ಪದಕವನ್ನು ಗೆದ್ದಿದ್ದಾರೆ. ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ಮಂಗಳವಾರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಎರಡನೇ ಪದಕ ತಂದುಕೊಟ್ಟಿದ್ದಾರೆ. … Continued

9 ತಿಂಗಳ ತುಂಬು ಗರ್ಭಿಣಿಯಾಗಿದ್ದಾಗ 44ನೇ ಚೆಸ್ ಒಲಿಂಪಿಯಾಡ್‌ನಲ್ಲಿ ಆಟವಾಡಿ ಪದಕ ಗೆದ್ದ ಹರಿಕಾ ದ್ರೋಣವಲ್ಲಿ…!

ನವದೆಹಲಿ: ಭಾರತದ ಸ್ಟಾರ್ ಚೆಸ್ ಆಟಗಾರ್ತಿ ಹರಿಕಾ ದ್ರೋಣವಲ್ಲಿ ಅವರು 44ನೇ ಚೆಸ್ ಒಲಿಂಪಿಯಾಡ್ ಮಹಿಳೆಯರ ವಿಭಾಗದಲ್ಲಿ ಕೊನೇರು ಹಂಪಿ, ಆರ್ ವೈಶಾಲಿ, ತಾನಿಯಾ ಸಚ್‌ದೇವ್ ಹರಿಕಾ ದ್ರೋಣವಲ್ಲಿ ಮತ್ತು ಭಕ್ತಿ ಕುಲಕರ್ಣಿ ಅವರನ್ನು ಒಳಗೊಂಡ ಭಾರತ ಎ ತಂಡಕ್ಕೆ ಮತ್ತೊಂದು ಗರಿಯನ್ನು ಸೇರಿಸಿದ್ದಾರೆ. ಚೊಚ್ಚಲ ಮಗುವಿನೊಂದಿಗೆ ಗರ್ಭಿಣಿಯಾಗಿರುವ ಗ್ರ್ಯಾಂಡ್‌ಮಾಸ್ಟರ್ ಹರಿಕಾ ಒಲಿಂಪಿಯಾಡ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ … Continued