ತೆಲಂಗಾಣ ಚುನಾವಣೆಗೆ ಮುನ್ನ ಬಿಆರ್‌ಎಸ್ ಗೆ ಸಂಸದ ಡಾ.ರಂಜಿತ್ ರೆಡ್ಡಿ ರಾಜೀನಾಮೆ: ಕಾಂಗ್ರೆಸ್ಸಿಗೆ ಸೇರ್ಪಡೆ

ಹೈದರಾಬಾದ್‌ : ಭಾರತ್ ರಾಷ್ಟ್ರ ಸಮಿತಿಗೆ (ಬಿಆರ್‌ಎಸ್) ಮತ್ತೊಂದು ಹಿನ್ನಡೆಯಾಗಿದ್ದು, ಸಂಸದ (ಎಂಪಿ) ರಂಜಿತ್ ರೆಡ್ಡಿ ಅವರು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಹಾಗೂ ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿದ್ದಾರೆ. ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆಗೊಂಡರು. ಬಿಆರ್‌ಎಸ್‌ಗೆ ರಾಜೀನಾಮೆ ನೀಡಲು ರಾಜಕೀಯ ಸನ್ನಿವೇಶಗಳು ಕಾರಣ ಎಂದು ಹೇಳಿದ್ದಾರೆ. X ನಲ್ಲಿ ಅವರು, “ವಿಕಸನಗೊಳ್ಳುತ್ತಿರುವ ರಾಜಕೀಯ ಪರಿಸ್ಥಿತಿಗಳಿಂದಾಗಿ, … Continued

ದೆಹಲಿ ಅಬಕಾರಿ ನೀತಿ ಹಗರಣ: ಭ್ರಷ್ಟಾಚಾರ ಪ್ರಕರಣದಲ್ಲಿ ಕೆಸಿಆರ್ ಪುತ್ರಿ-ಬಿಆರ್‌ ಎಸ್‌ ನಾಯಕಿ ಕೆ. ಕವಿತಾ ಬಂಧನ

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಮತ್ತು ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕೆ ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಶುಕ್ರವಾರ ಬಂಧಿಸಿದೆ. 45 ವರ್ಷದ ಕೆ.ಕವಿತಾ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೈದರಾಬಾದ್ ನಿವಾಸದ … Continued

ಸಚಿವ ಜಾರ್ಜ್ ವಿರುದ್ಧ ಅವಹೇಳನಕಾರಿ ಪೋಸ್ಟ್: ತೆಲಂಗಾಣದ ಬಿಆರ್‌ ಎಸ್ ಮುಖಂಡನ ಬಂಧನ

ಬೆಂಗಳೂರು : ಇಂಧನ ಸಚಿವ ಕೆ.ಜೆ ಜಾರ್ಜ್ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿದ ಮೇರೆಗೆ ಸೈಬರ್ ಕ್ರೈಂ ಪೊಲೀಸರು ತೆಲಂಗಾಣದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ತೆಲಂಗಾಣದ ಕರೀಂನಗರದ ನಿವಾಸಿ ರವಿಕಾಂತ ಶರ್ಮಾ (33) ಬಂಧಿತ ಆರೋಪಿಯಾಗಿದ್ದಾನೆ. ಈತ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ನೇತೃತ್ವದ ಭಾರತ ರಾಷ್ಟ್ರ ಸಮಿತಿ … Continued

ಮುಖ್ಯಮಂತ್ರಿ ಕೆಸಿಆರ್‌- ಮುಂದಿನ ಸಿಎಂ ರೇವಂತ ರೆಡ್ಡಿ ಇಬ್ಬರನ್ನೂ ಸೋಲಿಸಿದ ಬಿಜೆಪಿಯ ವೆಂಕಟರಮಣ ರೆಡ್ಡಿ …!

ತೆಲಂಗಾಣದ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾಟಿಪಲ್ಲಿ ವೆಂಕಟ ರಮಣ ರೆಡ್ಡಿ ಅವರು ಅಸಾಮಾನ್ಯ ಗೆಲುವು ಸಾಧಿಸಿದ್ದಾರೆ. ತೆಲಂಗಾಣದಲ್ಲಿ ಮುಖ್ಯಮಂತ್ರಿ ಚಂದ್ರಶೇಖರ ರಾವ್‌ ಮತ್ತು ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ತೆಲಂಗಾಣ ಮುಖ್ಯಸ್ಥ ರೇವಂತ ರೆಡ್ಡಿ ಅವರನ್ನು ಸೋಲಿಸಿ ಇಡೀ ದೇಶವನ್ನೇ ಅಚ್ಚರಿಗೊಳಿಸಿದ್ದಾರೆ. ಕಾಮರೆಡ್ಡಿ ವಿಧಾನಸಭೆಯಲ್ಲಿ ಬಿಜೆಪಿಯ ಕೆವಿಆರ್‌ ಎಂದೇ ಜನಪ್ರಿಯವಾಗಿರುವ ಕಾಟಿಪಲ್ಲಿ … Continued

ಪಂಚ ರಾಜ್ಯಗಳ ಚುನಾವಣೆ 2023 : 2 ರಾಜ್ಯಗಳಲ್ಲಿ ಬಿಜೆಪಿ, 2 ರಾಜ್ಯಗಳಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ, 1ರಲ್ಲಿ ಅತಂತ್ರ ಎಂದು ಎಕ್ಸಿಟ್ ಪೋಲ್ ಗಳ ಭವಿಷ್ಯ

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಬಿಜೆಪಿಗೆ ಲಾಭವಾಗಲಿದೆ ಹಾಗೂ ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಮುನ್ನಡೆ ಸಿಗಲಿದೆ ಎಂದು ಎಂದು ಗುರುವಾರ ಪ್ರಕಟವಾದ ಬಹುತೇಕ ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಿವೆ. ಮಿಜೋರಾಂನಲ್ಲಿ ಅತಂತ್ರ ವಿಧಾನಸಭೆಯ ಬಗ್ಗೆ ಹೇಳಿವೆ ಎಂದು ಸೂಚಿಸಿವೆ. 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೆ, 200 ಸದಸ್ಯ ಬಲದ ರಾಜಸ್ಥಾನ ಮತ್ತು … Continued

ತೆಲಂಗಾಣ ಚುನಾವಣೆ : ಪ್ರಚಾರದ ವೇಳೆ ಮೇದಕ್ ಸಂಸದರಿಗೆ ಚಾಕು ಇರಿತ | ವೀಡಿಯೊ

ಹೈದರಾಬಾದ್: ತೆಲಂಗಾಣ ಸಿದ್ದಿಪೇಟ್ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಇಂದು ಸೋಮವಾರ ಬಿಆರ್‌ಎಸ್‌ ಸಂಸದ ಕೋಥಾ ಪ್ರಭಾಕರ ರೆಡ್ಡಿ ಅವರಿಗೆ ಚಾಕುವಿನಿಂದ ಇರಿಯಲಾಗಿದೆ. ಸಂಸದರು ಪಾದ್ರಿಯೊಬ್ಬರ ಮನೆಗೆ ತೆರಳುತ್ತಿದ್ದ ವೇಳೆ ಅವರ ಮೇಲೆ ದಾಳಿ ನಡೆದಿದೆ. ಒಬ್ಬ ಅಪರಿಚಿತ ವ್ಯಕ್ತಿ ಸಂಸದರ ಬಳಿಗೆ ಬಳಿಗೆ ಹೋದ ಮತ್ತು ಸಂಸದರೊಂದಿಗೆ ಕೈಕುಲುಕಲು ಬಯಸಿದ್ದಾನೆ, ಆದರೆ ಆತ ಇದ್ದಕ್ಕಿದ್ದಂತೆ … Continued

ಟಿವಿ ಶೋ ನೇರ ಪ್ರಸಾರದ ವೇಳೆ ಬಿಜೆಪಿ ಅಭ್ಯರ್ಥಿ ಕತ್ತು ಹಿಸುಕಿದ ಬಿಆರ್‌ಎಸ್ ಶಾಸಕ | ವೀಕ್ಷಿಸಿ

ಚುನಾವಣಾ ಕಣಕ್ಕಿಳಿದಿರುವ ತೆಲಂಗಾಣದಲ್ಲಿ ರಾಜಕೀಯ ತಾಪಮಾನ ತಾರಕಕ್ಕೇರುತ್ತಿದೆ. ಪ್ರತಿಸ್ಪರ್ಧಿ ರಾಜಕೀಯ ಬಿರುಸಿನ ವಾತಾವರಣದಲ್ಲಿ ಕೆಲ ಕೊಳಕು ಘಟನೆಗಳೂ ರಾಜ್ಯದಲ್ಲಿ ನಡೆಯುತ್ತಿವೆ. ತಾಜಾ ಘಟನೆಯೊಂದರಲ್ಲಿ, ತೆಲುಗು ಸುದ್ದಿ ವಾಹಿನಿಯೊಂದು ಆಯೋಜಿಸಿದ್ದ ಬಹಿರಂಗ ಚರ್ಚೆಯ ಕಾರ್ಯಕ್ರಮದಲ್ಲಿ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಶಾಸಕ ಕೆ.ಪಿ. ವಿವೇಕಾನಂದ ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ಶ್ರೀಶೈಲಂ ಗೌರ್ ಅವರ … Continued

ತೆಲಂಗಾಣ ವಿಧಾನಸಭಾ ಚುನಾವಣೆ : ಬಿಆರ್‌ ಎಸ್‌-ಕಾಂಗ್ರೆಸ್‌ ಜಿದ್ದಾಜಿದ್ದಿಯಲ್ಲಿ ಯಾರು ಗೆಲ್ತಾರೆ..? ಇಂಡಿಯಾ ಟಿವಿ-ಸಿಎನ್ಎಕ್ಸ್ ಸಮೀಕ್ಷೆ ಏನು ಹೇಳುತ್ತದೆ..?

ತೆಲಂಗಾಣದಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಸರಳ ಬಹುಮತದೊಂದಿಗೆ ಅಧಿಕಾರವನ್ನು ಉಳಿಸಿಕೊಳ್ಳಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆಯಲ್ಲು ಕಂಡುಬಂದಿದೆ. 119 ಅಸೆಂಬ್ಲಿ ಸ್ಥಾನಗಳ ವಿಧಾನಸಭೆಯಲ್ಲಿ ಭಾರತ ರಾಷ್ಟ್ರ ಸಮಿತಿ (BRS ) ಕಳೆದ ಚುನಾವಣೆಯಲ್ಲಿ ಗೆದ್ದಿದ್ದ 88 ಸ್ಥಾನಗಳಿಗೆ ಹೋಲಿಸಿದರೆ 70 … Continued

ಲೋಕಸಭೆ ಚುನಾವಣೆ 2024-ಎನ್‌ಡಿಎ Vs ವಿಪಕ್ಷಗಳ ಇಂಡಿಯಾ ಒಕ್ಕೂಟದ ಜಿದ್ದಾಜಿದ್ದಿಯಲ್ಲಿ ಗೆಲ್ಲೋರು ಯಾರು..? : ಟೈಮ್ಸ್‌ ನೌ – ಇಟಿಜಿ ರಿಸರ್ಚ್ಸ್‌ ಸಮೀಕ್ಷೆ ಏನು ಹೇಳಿದೆ..? ಇಲ್ಲಿದೆ…

ನವದೆಹಲಿ: 2024ರ ಲೋಕಸಭಾ ಚುನಾವಣೆಗೆ ವಿವಿಧ ರಾಜಕೀಯ ಪಕ್ಷಗಳು ಸಜ್ಜಾಗಿರುವ ಹೊತ್ತಲ್ಲೇ ಈಗ ಮತ್ತೊಂದು ಸಮೀಕ್ಷೆ ಹೊರಬಿದ್ದಿದೆ. ಟೈಮ್ಸ್‌ ನೌ – ಇಟಿಜಿ ರಿಸರ್ಚ್ಸ್‌ ಸಮೀಕ್ಷಾ ವರದಿ ಪ್ರಕಟವಾಗಿದೆ. ಈಗಲೇ ಲೋಕಸಭೆಗೆ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಅದು ಹೇಳಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಪ್ರಬಲ ಸ್ಪರ್ಧೆ … Continued