ಕಳಪೆ ರಸ್ತೆಗಳಿಂದ ‘ಯಾತನೆʼ ; ಬಿಬಿಎಂಪಿಗೆ ಬೆಂಗಳೂರು ವ್ಯಕ್ತಿಯಿಂದ ನೋಟಿಸ್ : 50 ಲಕ್ಷ ರೂ. ಪರಿಹಾರಕ್ಕೆ ಆಗ್ರಹ
ಬೆಂಗಳೂರು : ಬೆಂಗಳೂರಿನ 43 ವರ್ಷದ ವ್ಯಕ್ತಿಯೊಬ್ಬರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP)ಗೆ ಕಾನೂನು (ಲೀಗಲ್) ನೋಟಿಸ್ ಕಳುಹಿಸಿದ್ದು, ನಗರದಲ್ಲಿನ ವಾಹನ ಚಲಾಯಿಸಲು ಯೋಗ್ಯವಲ್ಲದ ರಸ್ತೆಗಳಿಂದ ಉಂಟಾದ “ದೈಹಿಕ ಯಾತನೆ ಮತ್ತು ಭಾವನಾತ್ಮಕ ಆಘಾತ”ಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕೋರಿದ್ದಾರೆ. ರಿಚ್ಮಂಡ್ ಟೌನ್ ನಿವಾಸಿ ದಿವ್ಯ ಕಿರಣ ಎಂಬವರು ತಮ್ಮ ನೋಟಿಸ್ನಲ್ಲಿ, ತೆರಿಗೆ … Continued