ಇಂದು ಸಂಜೆ ಯಡಿಯೂರಪ್ಪ ಕೈ ಸೇರಲಿದೆಯೇ ಸಂದೇಶ; ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ಕ್ಷಣಗಣನೆ
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಾಗುತ್ತಿರುವ ಬೆಳವಣಿಗೆಗಳಿಗೆ ಇಂದು (ಭಾನುವಾರ) ರಾತ್ರಿಯ ಒಳಗೆ ನಾಯಕತ್ವ ಬದಲಾವಣೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ ಇದೆ. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಬೇಕೋ? ಬೇಡವೋ? ಎನ್ನುವ ವಿಚಾರವಾಗಿ ದೆಹಲಿಯ ಹೈಕಮಾಂಡ್ ನಾಯಕರು ಸೂಚನೆ ನೀಡಲಿದ್ದಾರೆ. ಸದ್ಯ ಗೋವಾ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಇಂದು (ಭಾನುವಾರ) ಸಂಜೆ 5 ಗಂಟೆ ಸುಮಾರಿಗೆ … Continued