ಏಕರೂಪ ನಾಗರಿಕ ಸಂಹಿತೆ ಜಾರಿಗೆ ನಮ್ಮ ಪಕ್ಷದ ವಿರೋಧವಿಲ್ಲ : ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ
ನವದೆಹಲಿ: ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಮ್ಮ ಪಕ್ಷದ ವಿರೋಧವಿಲ್ಲ ಎಂದು ಬಹುಜನ ಸಮಾಜ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಭಾನುವಾರ ಹೇಳಿದ್ದಾರೆ. ಏಕರೂಪ ನಾಗರಿಕ ಸಂಹಿತೆಯನ್ನು ಸಂವಿಧಾನದಲ್ಲಿ ಉಲ್ಲೇಖಿಸಲಾಗಿದೆ. ಆದರೆ ಅದನ್ನು ಹೇರುವುದನ್ನು ಸಂವಿಧಾನ ಬೆಂಬಲಿಸುವುದಿಲ್ಲ. ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಸಂಬಂಧಿಸಿದ ಎಲ್ಲಾ ಆಯಾಮಗಳನ್ನು ಬಿಜೆಪಿ ಪರಿಗಣಿಸಬೇಕು ಎಂದು ಬಿಎಸ್‌ಪಿ ಮುಖ್ಯಸ್ಥೆ … Continued