ಬುಧವಾರ ಸಚಿವ ಸಂಪುಟ ಪ್ರಮಾಣ ವಚನ ಸಾಧ್ಯತೆ, ಬಿಎಸ್‌ವೈ ಪುತ್ರ ವಿಜಯೇಂದ್ರ ಸೇರ್ಪಡೆ ?

ನವದೆಹಲಿ: ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಲಾಗುವುದು ಆದರೆ ಎಲ್ಲ ಶಾಸಕರನ್ನು ಸಚಿವರನ್ನಾಗಿಸಲು ಸಾಧ್ಯವಿಲ್ಲ. ಒಂದು ಸಮತೋಲಿತ ಸಂಪುಟವನ್ನು ರಚನೆ ಮಾಡಲಾಗುವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸೋಮವಾರ ಕೇಂದ್ರದ ಗೃಹ ಸಚಿವ ಅಮಿತ್ ಶಾ ಭೇಟಿಗೆ ಸಂಸತ್ ಭವನಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಂಪುಟ ವಿಸ್ತರಣೆಗಾಗಿ ಪಕ್ಷವು ಪ್ರಮುಖ ಸೂತ್ರವೊಂದನ್ನು ಸಿದ್ಧಪಡಿಸಲಿದೆ. ‘ಉಪ … Continued