ಹೌದು..ಎರಡು ತಿಂಗಳ ಹಿಂದೆಯೇ ರಾಜೀನಾಮೆಗೆ ಮುಂದಾಗಿದ್ದೆ: ಬಿಎಸ್‌ವೈ ಮತ್ತೊಂದು ಹೇಳಿಕೆ

ಬೆಂಗಳೂರು: ನಾನು ಎರಡು ತಿಂಗಳ ಹಿಂದೆಯೇ ರಾಜೀನಾಮೆಗೆ ಮುಂದಾಗಿದ್ದೆ ಎಂಬ ಹೇಳಿಕೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿದ್ದಾರೆ. ಗುರುವಾರ ಸಂಪುಟ ಸಭೆಗೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜುಲೈ 25ರಂದು ದೆಹಲಿ ಹೈಕಮಾಂಡಿನಿಂದ ಬರುವ ಸಂದೇಶಕ್ಕಾಗಿ ಕಾಯುತ್ತಿದೇನೆ. ಹೈಕಮಾಂಡ್ ಯಾವಾಗ ಬೇಡ ೆಂದು ಹೇಳುತ್ತದೆಯೋ ಅಂದೇ ರಾಜೀನಾಮೆ ನೀಡುತ್ತೇನೆ. ಬಿಜೆಪಿಯ ಕೇಂದ್ರದ ನಾಯಕತ್ವ ತೆಗೆದುಕೊಳ್ಳುವ ನಿರ್ಧಾರಕ್ಕೆ … Continued

ಯಡಿಯೂರಪ್ಪ ಬೆಂಬಲಕ್ಕೆ ನಿಂತ ಸಾಣೆಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ

ಚಿತ್ರದುರ್ಗ: ಸರ್ಕಾರಕ್ಕೆ ಪೂರ್ಣ ಪ್ರಮಾಣದಲ್ಲಿ ಸ್ವಾತಂತ್ರ್ಯವಿದ್ದರೆ ಉತ್ತಮ ಆಡಳಿತ ನಡೆಸಲು ಸಾಧ್ಯ ಎಂದು ಜಿಲ್ಲೆಯ ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯ ತರಳಬಾಳು ಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಅವರು, ಕೇಂದ್ರ ಸರ್ಕಾರ ಹತೋಟಿ ಸಾಧಿಸುವ ಸಂಚು ಮಾಡಿದರೆ ಎಂಥ ಮುಖ್ಯಮಂತ್ರಿ ಇದ್ದರೂ ಪರಿಪೂರ್ಣ ಆಡಳಿತ ಅಸಾಧ್ಯ ಎಂದು ಹೇಳಿದ್ದಾರೆ. ಉತ್ತಮ … Continued

ದೆಹಲಿಯ ಬಿಜೆಪಿ ವರಿಷ್ಠರ ಅಂಗಳದಲ್ಲಿ ನಿಂತು ಸಿಎಂ ಸ್ಥಾನಕ್ಕೆ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದ ಬಿಎಸ್‌ವೈ: ವಿರೋಧಿ ಬಣಕ್ಕೆ ಖಡಕ್ ಸಂದೇಶ

ನವದೆಹಲಿ: ಬಿಜೆಪಿ ಹೈಕಮಾಂಡ್‌ ರಾಜೀನಾಮೆ ನೀಡುವಂತೆ ನನಗೆ ಕೇಳಿಲ್ಲ. ಹೀಗಾಗಿ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಾಯಕತ್ವಗೊಂದಲಗಳಿಗೆ ದೆಹಲಿಯಲ್ಲೇ ತೆರೆ ಎಳೆದಿದ್ದಾರೆ. ದೆಹಲಿಯಿಂದಲೇ ತಮ್ಮ ವಿರೋಧಿಗಳಿಗೆ ಯಡಿಯೂರಪ್ಪ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ. ದೆಹಲಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ಕೊಡುವಂತೆ ಪಕ್ಷದ ವರಿಷ್ಠರು ನನ್ನನ್ನು … Continued

ಜಲಜೀವನ್ ಮಿಷನ್ ಯೋಜನೆಯಡಿ ಈ ವರ್ಷ 25 ಲಕ್ಷ ಗ್ರಾಮೀಣ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ: ಸಿಎಂ ಬಿಎಸ್‌ವೈ

ಬೆಂಗಳೂರು: ಪ್ರತಿ ಮನೆಗೆ ನಲ್ಲಿ ನೀರಿನ ಸಂಪರ್ಕ ಒದಗಿಸುವ ಜಲಜೀವನ್ ಮಿಷನ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 25 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಜಲಜೀವನ್ ಮಿಷನ್ ಯೋಜನೆ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ 91.91 … Continued

ಮೇಕೆದಾಟು ಯೋಜನೆಗೆ ಎನ್​ಜಿಟಿ ಹಸಿರು ನಿಶಾನೆ, ಇದು ನಮಗೆ ಶುಭ ಸುದ್ದಿ: ಸಿಎಂ ಬಿಎಸ್‌ವೈ

ಬೆಂಗಳೂರು: ರಾಜ್ಯದ ಮಹತ್ವಕಾಂಕ್ಷೆಯ ಮೇಕೆದಾಟು ಯೋಜನೆಗೆ ಹಸಿರು ನಿಶಾನೆ ಸಿಕ್ಕಿದೆ. ಇದು ನಮಗೆ ಶುಭದಾಯಕ ವಿಚಾರ. ಕರ್ನಾಟಕದ ಪ್ರಕರಣವನ್ನು ಮುಕ್ತಾಯಗೊಳಿಸಿರುವ ರಾಷ್ಟ್ರೀಯ ಹಸಿರು ಪೀಠ (ಎನ್​ಜಿಟಿ) ಯೋಜನೆಗೆ ಹಸಿರು ನಿಶಾನೆ ತೋರಿದೆ ಎಂದು ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ತಿಳಿಸಿದರು. ಮೇಕೆದಾಟು ಸ್ಥಳ ಪರಿಶೀಲನೆಗಾಗಿ ಸಮಿತಿ ರಚಿಸಿ ದಕ್ಷಿಣ ಪೀಠ ನೀಡಿದ್ದ ಆದೇಶ ಪ್ರಶ್ನಿಸಿದ್ದ ಕರ್ನಾಟಕ ಸಲ್ಲಿಸಿದ್ದ … Continued

2022ರ ಜೂನ್​ ಕೊನೆಯೊಳಗೆ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ; ಸಿಎಂ ಬಿಎಸ್​ವೈ

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಯನ್ನು ಮುಂದಿನ ವರ್ಷಕ್ಕೆ ಸಿದ್ಧವಾಗುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯುರಪ್ಪ ಹೇಳಿದರು. ಶನಿವಾರ ವಿಮಾನ ನಿಲ್ದಾಣ ಕಟ್ಟಡದ ವಿನ್ಯಾಸ ಅನಾವರಣ ಮಾಡಿದ ಬಳಿಕ ಮಾತನಾಡಿದ ಅವರು, ಮುಂದಿನ ವರ್ಷದ ಜೂನ್​ ಅಂತ್ಯದ ​ ಅಂತ್ಯದ ಒಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ, ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಆಗುವುದರಿಂದ ದೊಡ್ಡ ದೊಡ್ಡ … Continued

ಪರಿಸ್ಥಿತಿ ಕೈಮೀರಿದ ಮೇಲೆ ಸರ್ವಪಕ್ಷಗಳ ಸಭೆ ಕರೆದ ಸಿಎಂ; ಡಿಕೆಶಿ ಟೀಕೆ

ಬೆಂಗಳೂರು: ಕೋವಿಡ್ ಚರ್ಚೆಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಸರ್ವಪಕ್ಷ ಸಭೆ ಕರೆದಿರುವುದು ದೊಡ್ಡ ವಿಚಾರವೇನಲ್ಲ. ಈಗ ಸಮಯ ಮೀರಿ ಹೋದ ಮೇಲೆ ಮುಖ್ಯಮಂತ್ರಿಗಳು ಸರ್ವಪಕ್ಷ ನಾಯಕರ ಸಭೆ ಕರೆದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಸಭೆ ಎನ್ನುವುದು ವೈಯಕ್ತಿಕ ವಿಚಾರವಲ್ಲ. ಇದು ರಾಜ್ಯ ವಿಚಾರ. ಸರ್ಕಾರ … Continued

ಅರುಣ್‌ ಸಿಂಗ್‌ಜಿ ಭ್ರಷ್ಟಾಚಾರದಲ್ಲಿ ತೊಡಗಿರುವವರನ್ನು ಮೊದಲು ಬಿಜೆಪಿಯಿಂದ ಉಚ್ಚಾಟಿಸಿ,ನಂತರ ನನ್ನ ಬಗ್ಗೆ ಯೋಚಿಸಿ;ಯತ್ನಾಳ

ಹುಬ್ಬಳ್ಳಿ: ಭ್ರಷ್ಟಾಚಾರದಲ್ಲಿ ತೊಡಗಿರುವವರನ್ನು ಮೊದಲು ಬಿಜೆಪಿಯಲ್ಲಿ ಉಚ್ಚಾಟಿಸಲಿ, ಆಮೇಲೆ ನನ್ನ ಬಗ್ಗೆ ಏನು ಎಂಬ ನಿರ್ಧಾರ ಕೈಗೊಳ್ಳಲಿ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ಶನಿವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ತನ್ನನ್ನು ಉಚ್ಚಾಟನೆ ಮಾಡುವುದಾಗಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಹೇಳಿಕೆಗೆ ಪ್ರತಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿ ಕುಟುಂಬದ ಭ್ರಷ್ಟಾಚಾರ, … Continued

ಸಿಎಂ ಬಿಎಸ್‌ವೈ ಬದಲಾವಣೆಗೆ ಸಂಘ ಪರಿವಾರ ಬಯಸಿದೆ: ಸಿದ್ದರಾಮಯ್ಯ

ಮಸ್ಕಿ: ಬಸನಗೌಡ ಪಾಟೀಲ ಯತ್ನಾಳ ಹಾಗೂ ಈಶ್ವರಪ್ಪ ಅವರಿಗೆ ಆರ್‌ಎಸ್‌ಎಸ್‌ ಬೆಂಬಲವಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬದಲಿಸಲು ಸಂಘ ಪರಿವಾರ ಬಯಸಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಸರಕಾರಕ್ಕೆ ಸಮಸ್ಯೆಗಳನ್ನು ನಿಭಾಯಿಸುವ ಶಕ್ತಿಯಿಲ್ಲ. ಸಚಿವ ಈಶ್ವರಪ್ಪ ಪತ್ರ ಬರೆದಿರುವುದು ಗಂಭೀರ ವಿಚಾರ. ಯತ್ನಾಳ ನಾಲ್ಕು ತಿಂಗಳುಗಳಿಂದ ವಾಗ್ದಾಳಿ ನಡೆಸುತ್ತಿದ್ದರೂ ಯಾಕೆ ಕ್ರಮ ಕೈಗೊಂಡಿಲ್ಲ … Continued