ವೀಡಿಯೊ…| ಬೆಂಗಳೂರಿನ ಬೀದಿಯಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ; ನಂತರ ಪರಾರಿ
ಬೆಂಗಳೂರು : ನಡು ರಸ್ತೆಯಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನ ಬಿಟಿಎಂ ಲೇಔಟ್ ಪ್ರದೇಶದಲ್ಲಿ ನಡೆದಿದೆ ಎಂದು ಹೇಳಲಾಗಿದೆ. ಈ ಘಟನೆಯ ವೀಡಿಯೊ ಕೂಡ ಆನ್ಲೈನ್ನಲ್ಲಿ ವೈರಲ್ ಆಗುತ್ತಿದೆ. ವ್ಯಕ್ತಿಯೊಬ್ಬ ಇಬ್ಬರು ಮಹಿಳೆಯರನ್ನು ಹಿಂಬಾಲಿಸಿ ಹತ್ತಿರ ಬರುವುದನ್ನು ವೀಡಿಯೊ ತೋರಿಸುತ್ತದೆ, ಆತ ಅವರಲ್ಲಿ ಒಬ್ಬರನ್ನು ತಬ್ಬಿಕೊಳ್ಳಲು ಹಿಡಿದುಕೊಂಡಿದ್ದು ಕ್ಷಣಗಳ ನಂತರ ಓಡಿಹೋಗಿದ್ದಾನೆ. ಘಟನೆ … Continued