ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ ಭಟ್ಟಾಚಾರ್ಯ ನಿಧನ
ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನಾಯಕ ಬುದ್ಧದೇವ ಭಟ್ಟಾಚಾರ್ಯ ಅವರು ದೀರ್ಘಕಾಲದ ಅನಾರೋಗ್ಯದ ನಂತರ ಗುರುವಾರ ಬೆಳಿಗ್ಗೆ ತಮ್ಮ ಕೋಲ್ಕತ್ತಾದ ಮನೆಯಲ್ಲಿ ನಿಧನರಾದರು. ಭಟ್ಟಾಚಾರ್ಯ ಅವರಿಗೆ 80 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಮೀರಾ ಮತ್ತು ಮಗಳು ಸುಚೇತನಾ ಅವರನ್ನು ಅಗಲಿದ್ದಾರೆ. ಭಟ್ಟಾಚಾರ್ಯ ಅವರು … Continued