ಬಜೆಟ್‌-2022: ಶೀಘ್ರದಲ್ಲೇ ಇ ಪಾಸ್‌ಪೋರ್ಟ್‌, 5G ಸ್ಪೆಕ್ಟ್ರಮ್ ಹರಾಜು ಪ್ರಕ್ರಿಯೆ ಆರಂಭ

ಹೊಸದಿಲ್ಲಿ: 2022ರ ಬಜೆಟ್‌ನಲ್ಲಿ 5G ಟೆಕ್ನಾಲಜಿ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಹತ್ವದ ಘೋಷಣೆ ಮಾಡಿದ್ದಾರೆ. ಮೈಕ್ರೋಚಿಪ್ ಹೊಂದಿರುವ ಇ-ಪಾಸ್‌ಪೋರ್ಟ್‌ಗಳನ್ನು ಶೀಘ್ರದಲ್ಲೇ ನೀಡಲಾಗುತ್ತದೆ ಎಂದು ಅವರು ಪ್ರಕಟಿಸಿದ್ದಾರೆ. ಖಾಸಗಿ ಟೆಲಿಕಾಂ ಕಂಪನಿಗಳು 5G ಮೊಬೈಲ್ ಸೇವೆಗಳನ್ನು ಪ್ರಾರಂಭಿಸಲು ಅಗತ್ಯವಿರುವ ಸ್ಪೆಕ್ಟ್ರಮ್ ಅನ್ನು 2022-23 ರೊಳಗೆ ಹರಾಜು ಮಾಡಲಾಗುವುದು ಎಂದು ಘೋಷಿಸಿದರು. ಆದರೆ, 5G ತಂತ್ರಜ್ಞಾನ … Continued