ಬಜೆಟ್ 2022: 60 ಲಕ್ಷ ಉದ್ಯೋಗ ಸೃಷ್ಟಿ ಸರ್ಕಾರದ ಮುಂದಿನ ಗುರಿ-ನಿರ್ಮಲಾ ಸೀತಾರಾಮನ್
ನವದೆಹಲಿ: ಕೇಂದ್ರ ಬಜೆಟ್ 2022 ಅನ್ನು ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 60 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವುದು ಸರ್ಕಾರದ ಮುಂದಿನ ಗುರಿಯಾಗಿದೆ ಎಂದು ಹೇಳಿದರು. “ಪಿಎಂ ಗತಿ ಶಕ್ತಿಯು ಆರ್ಥಿಕತೆಯನ್ನು ಮುಂದಕ್ಕೆ ಎಳೆಯುತ್ತದೆ ಮತ್ತು ಯುವಕರಿಗೆ ಹೆಚ್ಚಿನ ಉದ್ಯೋಗಗಳು ಮತ್ತು ಅವಕಾಶಗಳಿಗೆ ಕಾರಣವಾಗುತ್ತದೆ” ಎಂದು ಅವರು ಹೇಳಿದರು. ದೇಶದಲ್ಲಿ ಯುವಕರು, ಮಹಿಳೆಯರು ಮತ್ತು … Continued