ಬಜೆಟ್ 2022: ಆದಾಯ ತೆರಿಗೆ ಸ್ಲ್ಯಾಬ್‌ಗಳಲ್ಲಿ ಯಾವುದೇ ಬದಲಾವಣೆ ಇಲ್ಲ
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡಿಸುವಾಗ, ವೈಯಕ್ತಿಕ ಆದಾಯ ತೆರಿಗೆ ವರ್ಗಕ್ಕೆ ತೆರಿಗೆ ಸ್ಲ್ಯಾಬ್‌ಗಳಲ್ಲಿ ಯಾವುದೇ ಹೊಸ ಬದಲಾವಣೆಗಳನ್ನು ಘೋಷಿಸಲಿಲ್ಲ. ಪ್ರಸ್ತುತ ಆದಾಯ ತೆರಿಗೆ ಪದ್ಧತಿಯಲ್ಲಿ ಕೆಲವು ಬದಲಾವಣೆಗಳನ್ನು ಪರಿಚಯಿಸಲಾಗುವುದು ಎಂದು ನಿರೀಕ್ಷಿಸಲಾಗಿತ್ತು, ಆದರೆ, ಯಾವುದೇ ಮಹತ್ವದ ಬದಲಾವಣೆಯನ್ನು ಘೋಷಿಸಲಾಗಿಲ್ಲ. ಆದಾಗ್ಯೂ, ತೆರಿಗೆದಾರರು ಈಗ ಎರಡು ವರ್ಷಗಳಲ್ಲಿ I-T ರಿಟರ್ನ್ಸ್ … Continued