2026ರ ಕರ್ನಾಟಕ ಬಜೆಟ್ ಹೈಲೈಟ್ಸ್
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ 2026-27ನೇ ಸಾಲಿನ ವಾರ್ಷಿಕ ಬಜೆಟ್ ಮಂಡಿಸಿದರು. ಬಜೆಟ್ ಗಾತ್ರ ಹೆಚ್ಚಾಗಿದ್ದರೂ, ಆರ್ಥಿಕವಾಗಿ ದೊಡ್ಡ ಮಟ್ಟದ ಸಾಲದ ಹೊರೆಯೂ ಬೀಳಲಿದೆ. ಸಿದ್ದರಾಮಯ್ಯ ಅವರು 4,48,004 ಕೋಟಿ ರೂಪಾಯಿಗಳ ಬೃಹತ್ ಗಾತ್ರದ ಬಜೆಟ್ ಮಂಡಿಸಿದರೂ ಇದು 22,957 ಕೋಟಿ ರೂಪಾಯಿಗಳ ಕೊರತೆ ಬಜೆಟ್ ಆಗಿದೆ. ಇದೇ ವೇಳೆ 1,32,190 ಕೋಟಿ … Continued