ಲೋಕಸಭಾ ಸ್ಪೀಕರ್ ವಿರುದ್ಧ ವಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆ

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಪ್ರತಿಪಕ್ಷಗಳ ಸಂಸದರು ನಿರ್ಧರಿಸಿದ್ದಾರೆ ಎಂದು ಮೂಲಗಳು ಸೋಮವಾರ ತಿಳಿಸಿವೆ. ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯ ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಮಾತನಾಡಲು ಅವಕಾಶ ನೀಡಲಾಗಿಲ್ಲ ಎಂದು ವಿಪಕ್ಷಗಳು ಆರೋಪಿಸಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. … Continued