ವೀಡಿಯೊ..| ವ್ಯಕ್ತಿಯನ್ನು ಎತ್ತಿ ನೆಲಕ್ಕೆ ಒಗೆದು, ಎಳೆದಾಡಿ, ತುಳಿದಾಡಿದ ಬೀದಿ ಗೂಳಿ ; ದೃಶ್ಯ ಕ್ಯಾಮೆರಾದಲ್ಲಿ ಸೆರೆ

ನವದೆಹಲಿ: ದೆಹಲಿಯ ಛತ್ತರ್‌ಪುರ ಪ್ರದೇಶದಲ್ಲಿ ರಸ್ತೆಬದಿಯಲ್ಲಿ ನಿಂತಿದ್ದ ವ್ಯಕ್ತಿಯ ಮೇಲೆ ಬೀದಿ ಗೂಳಿಯೊಂದು ದಾಳಿ ಮಾಡಿದ್ದು, ಈ ಭೀಕರ ಘಟನೆ ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಪೋಸ್ಟ್ ಮಾಡಲಾದ ವೀಡಿಯೊದಲ್ಲಿ, ರಸ್ತೆಬದಿಯಲ್ಲಿ ಸ್ಕೂಟರ್ ಬಳಿ ಬರುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಬೀದದಿ ಗೂಳಿ ದಿಢೀರನೆ ದಾಳಿ ಮಾಡಿದ್ದನ್ನು ತೋರಿಸಿದೆ. ಗೂಳಿ ವ್ಯಕ್ತಿಯನ್ನು … Continued

ವೀಡಿಯೊ..| ಕಂಡಕಂಡವರಿಗೆ ತಿವಿದು ಗಾಯಗೊಳಿಸಿದ ಗೂಳಿ ; 15 ಜನರಿಗೆ ಗಾಯ : 3 ತಾಸು ಕಾರ್ಯಾಚರಣೆ ನಂತರ ಸೆರೆ…!

ನವದೆಹಲಿ : ಉತ್ತರ ಪ್ರದೇಶದ ಜಲಾಲಾಬಾದ್ ಪಟ್ಟಣದಲ್ಲಿ ಗೂಳಿಗೆ ಜನರು ಭಯಭೀತರಾಗಿದ್ದಾರೆ. ದಾರಿತಪ್ಪಿ ಬಂದ ಗೂಳಿಯೊಂದು ಜನರನ್ನು ಬೆನ್ನಟ್ಟುವುದು, ಕೊಂಬುಗಳಿಂದ ತಿವಿಯುವುದು ಮತ್ತು ಜನರನ್ನು ಎತ್ತಿ ಒಗೆಯುವುದನ್ನು ಮಾಡಿದೆ. ಈ ರೊಚ್ಚಿಗೆದ್ದ ಗೂಳಿ ಕಂಡವರನ್ನೆಲ್ಲ ತಿವಿದಿದ್ದು, ಸುಮಾರು 15 ಜನರನ್ನು ಗಂಭೀರವಾಗಿ ಗಾಯಗೊಳಿಸಿದೆ ಎಂದು ಹೇಳಲಾಗಿದೆ. ಜಲಾಲಾಬಾದ್ ಪಟ್ಟಣದಲ್ಲಿ, ದಟ್ಟಣೆಯ ಮಧ್ಯೆ ಗೂಳಿಯೊಂದು ವ್ಯಕ್ತಿಯನ್ನು ಹಿಂಬಾಲಿಸುತ್ತಿರುವುದು … Continued