ಆಕಸ್ಮಿಕವಾಗಿ ಗುಂಡು ತಗುಲಿ ಬಾಲಿವುಡ್ ನಟ ಗೋವಿಂದಗೆ ಗಾಯ

ಮುಂಬೈ: ಖ್ಯಾತ ಬಾಲಿವುಡ್‌ ನಟ ಗೋವಿಂದ ಅವರಿಗೆ ಇಂದು, ಮಂಗಳವಾರ ಬೆಳಗ್ಗೆ ಮನೆಯಲ್ಲಿ ಕಾಲಿಗೆ ಗುಂಡು ತಗುಲಿದ ನಂತರ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ನಟ ಗೋವಿಂದ ಅಪಾಯದಿಂದ ಪಾರಾಗಿದ್ದು, ಅವರು ಆರೋಗ್ಯವಾಗಿದ್ದಾರೆ ಎಂದು ಅವರ ಮ್ಯಾನೇಜರ್ ಹೇಳಿದ್ದಾರೆ. ಈ ಘಟನೆ ಆಕಸ್ಮಿಕವಾಗಿ ನಡೆದಿದ್ದು, ಮಂಗಳವಾರ (ಅಕ್ಟೋಬರ್‌ 1) ಬೆಳಿಗ್ಗೆ 4:45 ರ … Continued