ಮೊಟ್ಟೆ ಸಾಗಾಟ ವಾಹನದಲ್ಲಿ ಕೇರಳಕ್ಕೆ ಎತ್ತುಗಳ ಸಾಗಣೆ

ಮಂಗಳೂರು: ಮೊಟ್ಟೆ ಸಾಗಾಟ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಜಾಲವನ್ನು ಮಂಗಳೂರು ಪೊಲೀಸರು ಪತ್ತೆ ಹಚ್ಚಿದ್ದು ಕೇರಳದ ಕಸಾಯಿಖಾನೆಗೆ ಒಯ್ಯುತ್ತಿದ್ದ 16 ಎತ್ತುಗಳನ್ನು ರಕ್ಷಣೆ ಮಾಡಲಾಗಿದೆ. ಲಾರಿ ಚಾಲಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ದಾಳಿ ನಡೆಸಿದ ಮಂಗಳೂರು ಪೊಲೀಸರು ಬೆಳಗಾವಿ ಜಿಲ್ಲೆಯ ಯಮಕನಮರಡಿಯಿಂದ ಕೇರಳದ ಕಾಸರಗೋಡಿಗೆ ಎತ್ತುಗಳನ್ನು ಸಾಗಿಸುತ್ತಿದ್ದ ವಾಹನವನ್ನು ಪತ್ತೆ … Continued