ಮೂರು ಬಸ್‌ಗಳ ನಡುವೆ ಡಿಕ್ಕಿ : ಇಬ್ಬರು ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ
ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಭಾನುವಾರ ನಡೆದ ಮೂರು ಬಸ್ಸುಗಳು ಡಿಕ್ಕೆ ಹೊಡೆದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹತ್ತು ಮಂದಿ ಗಂಬೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಮಂಡ್ಯ ಜಿಲ್ಲೆಯ ಬಚನಹಳ್ಳಿ ಬಳಿ ಮೂರು ಕೆಎಸ್‌ಆರ್‌ಟಿಸಿ (KSRTC) ಬಸ್‌ಗಳ ನಡುವೆ ಸರಣಿ ಡಿಕ್ಕಿ ಸಂಭವಿಸಿದೆ. … Continued