ವೀಡಿಯೊ..| ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್
ಶಿವಮೊಗ್ಗ : ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಇಡೀ ವಾಹನ ಸಂಪೂರ್ಣವಾಗಿ ಭಸ್ಮವಾದ ಘಟನೆ ಇಂದು ಹುಲಿಕಲ್ ಘಾಟಿಯ ಫಾಲ್ಸ್ ಸಮೀಪ ನಡೆದಿದೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಪಾರಾಗಿದ್ದಾರೆ. ಕುಂದಾಪುರ-ಶಿವಮೊಗ್ಗ ಮಾರ್ಗದಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ ಘಾಟ್ ರಸ್ತೆಯ ಫಾಲ್ಸ್ ಹತ್ತಿರ ಹೋಗುತ್ತಿದ್ದಾಗ ತೀವ್ರ ತಿರುವುಗಳಿರುವ … Continued