ಮಹಾರಾಷ್ಟ್ರ- ಕರ್ನಾಟಕದ ನಡುವೆ ಬಸ್ ಸಂಚಾರ ಸ್ಥಗಿತ
ಬೆಳಗಾವಿ : ಕನ್ನಡದಲ್ಲಿ ಮಾತನಾಡಿ ಎಂದು ಹೇಳಿದ್ದಕ್ಕೆ ಬಸ್ ನಿರ್ವಾಹಕನ ಮೇಲೆ ಕೆಲವು ಮರಾಠಿ ಭಾಷಿಕರು ಹಲ್ಲೆ ನಡೆಸಿದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಂಡಕ್ಟರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ. ಇದು ರಾಜಕೀಯ ಪ್ರೇರಿತವಾದದ್ದು, ಕೂಡಲೇ ಈ ಕೇಸನ್ನು ವಾಪಸ್ ಪಡೆಯಬೇಕೆಂದು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆ ಪ್ರತಿಭಟನೆ ಮಾಡುತ್ತಿದೆ. … Continued