ಬೆಳಗಾವಿ | ಅಕ್ಕನ ಮಗಳ ಮದುವೆಗೆ ರಜೆ ಕೊಟ್ಟಿಲ್ಲವೆಂದು ನೊಂದು ಬಸ್ಸಿನಲ್ಲೇ ಚಾಲಕ ಆತ್ಯಹತ್ಯೆ
ಬೆಳಗಾವಿ: ತಮ್ಮ ಮನೆಯಲ್ಲಿ ನಡೆಯುತ್ತಿರುವ ಮದುವೆಯಲ್ಲಿ ಪಾಲ್ಗೊಳ್ಳಲು ಮೇಲಧಿಕಾರಿಗಳು ರಜೆ (Leave) ಕೊಡಲಿಲ್ಲ ಎಂದು ತೀವ್ರವಾಗಿ ಮನನೊಂದ ರಾಜ್ಯ ಸಾರಿಗೆ ಸಂಸ್ಥೆ ಚಾಲಕನೊಬ್ಬ driver) ಬಸ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆ ಬೆಳಗಾವಿ ಡಿಪೋದ 2ನೇ ಘಟಕದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಚಾಲಕನನ್ನು ನಗರದ ಹಳೆ … Continued