ಮುಷ್ಕರ ಬಿಟ್ಟು ಕೆಲಸಕ್ಕೆ ಹಾಜರಾದ ಚಾಲಕನಿಗೆ ಕಲ್ಲಿನಿಂದ ಹೊಡೆದು ಪ್ರಾಣ ತೆಗೆದ ದುಷ್ಕರ್ಮಿಗಳು..!
ಬಾಗಲಕೋಟೆ: 6ನೇ ವೇತನ ಆಯೋಗ ಜಾರಿಗೊಳಿಸುವಂತೆ ಒತ್ತಾಯಿಸಿ ರಾಜ್ಯದಲ್ಲಿ ನಡೆಯುತ್ತಿರುವ ಸಾರಿಗೆ ನೌಕರರ ಮುಷ್ಕರದ ವೇಳೆಯೂ ಕರ್ತವ್ಯಕ್ಕೆ ಹಾಜರಾಗಿ ಬಸ್ ಓಡಿಸುತ್ತಿದ್ದ ಸಾರಿಗೆ ಸಂಸ್ಥೆಯ ಚಾಲಕ ಕಿಡಿಗೇಡಿಗಳ ಕಲ್ಲೇಟಿಗೆ ಮೃತಪಟ್ಟಿದ್ದಾರೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಾಗಲಕೋಟೆ ವಿಭಾಗದ ಜಮಖಂಡಿ ಘಟಕದ ಚಾಲಕ ನಭಿರಸೂಲ ಅವಟಿ (59) ಶುಕ್ರವಾರ ದುಷ್ಕರ್ಮಿಗಳು ಬಸ್‌ಗೆ ಎಸೆದ ಕಲ್ಲೇಟಿಗೆ … Continued