ಶಕ್ತಿ ಯೋಜನೆ ಎಫೆಕ್ಟ್ : ಒಪ್ಪಂದದ ಮೇರೆಗೆ ಸಂಚರಿಸುವ ಸಾರಿಗೆ ನಿಗಮಗಳ ಬಸ್ ದರ ಹೆಚ್ಚಳ…
ಬೆಂಗಳೂರು: ಮಹಿಳಯರಿಗೆ ಉಚಿತ ಬಸ್ ಪ್ರಯಾಣ ಒದಗಿಸುವ ‘ಶಕ್ತಿ ಯೋಜನೆ’ ಪರಿಣಾಮದ ಕಾರಣ ಪ್ರಯಾಣಿಕರಿಗೆ ಒಪ್ಪಂದದ ಮೇರೆಗೆ ಬಸ್ಗಳನ್ನು ಒದಗಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC)ವು ನಿಗದಪಡಿಸಿದ್ದ ದರದಲ್ಲಿ ಹೆಚ್ಚಳ ಮಾಡಿದೆ. ಹೊಸ ದರಗಳು ಆಗಸ್ಟ್ 1ರಿಂದ ಜಾರಿಗೆ ಬರಲಿವೆ. ‘ಇತ್ತೀಚಿನ ದಿನಗಳಲ್ಲಿ ಶಕ್ತಿ ಯೋಜನೆಯ ಅನುಷ್ಠಾನದ ಬಳಿಕ ಸಾಮಾನ್ಯ, ವೇಗದೂತ ಹಾಗೂ ನಗರ … Continued