ವೀಡಿಯೊ | ಹಾವೇರಿ : ಬಸ್ ನಿಲ್ದಾಣದ ಪ್ಲಾಟ್ಫಾರ್ಮಿಗೆ ನುಗ್ಗಿದ ಬಸ್ ; ಮಗು ಸಾವು, ನಾಲ್ವರಿಗೆ ಗಾಯ
ಹಾವೇರಿ: ಹಾವೇರಿ: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಕಾರಿಡಾರ್‌ಗೆ ನುಗ್ಗಿ ಬಸ್ ಡಿಕ್ಕಿ ಹೊಡೆದಿದ್ದರಿಂದ ತೀವ್ರವಾಗಿ ಗಾಯಗೊಂಡ ಎರಡೂ ವರ್ಷದ ಮಗು ಮೃತಪಟ್ಟ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ದುರ್ಘಟನೆಯಲ್ಲಿ ಇನ್ನೂ ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಾವೇರಿ-ಲಕ್ಷ್ಮೇಶ್ವರ ಬಸ್ ಅತಿವೇಗದಲ್ಲಿ ಬಸ್ ನಿಲ್ದಾಣಕ್ಕೆ ನುಗ್ಗಿ, ಪ್ಲಾಟ್ ಫಾರ್ಮ್‌ಗೆ ನುಗ್ಗಿ ಮುಂದೆ … Continued