ಸಾರಿಗೆ ಇಲಾಖೆಯಲ್ಲಿ 4 ಸಾವಿರ ಬಸ್ ಖರೀದಿ, 13 ಸಾವಿರ ಸಿಬ್ಬಂದಿ ನೇಮಕ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ (KSRTC) 4,000 ಬಸ್‌ಗಳನ್ನು ಖರೀದಿಸಲಾಗುವುದು ಮತ್ತು 13,000 ಚಾಲಕರು, ಕಂಡಕ್ಟರ್‌ಗಳು ಮತ್ತು ಮೆಕಾನಿಕ್‌ಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆಯನ್ನು ರಾಜ್ಯದ ಮಹಿಳೆಯರು ಖುಷಿಯಿಂದ ಸ್ವಾಗತಿಸಿದ್ದು, ಒಂದು ತಿಂಗಳಲ್ಲಿ 18 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಕೆಲವು ಕಡೆ ಬಸ್‌ಗಳ ಕೊರತೆ … Continued